ಕರ್ನಾಟಕ ಶಿಕ್ಷಣ ಕಾಯಿದೆಯು ಕಾಲೇಜುಗಳಲ್ಲಿ ಸಮವಸ್ತ್ರವನ್ನು ಕಡ್ಡಾಯಗೊಳಿಸುವುದಿಲ್ಲ.ಹಿಜಬ್ ಅಗತ್ಯದ ಆಚರಣೆಯಲ್ಲ ಎಂದು ಆದೇಶವನ್ನು ಹೊರಡಿಸಲು ಸರ್ಕಾರಕ್ಕೆ ಯಾವುದೇ ಅಧಿಕಾರವನ್ನು ನೀಡುವುದಿಲ್ಲ.ಹಿಜಬ್ ಧರಿಸುವ ಹಕ್ಕನ್ನು ಸಂವಿಧಾನದ 25ನೇ ವಿಧಿಯಡಿಯಲ್ಲಿ ಆತ್ಮಸಾಕ್ಷಿಯ ಹಕ್ಕಿನ ಭಾಗವಾಗಿ ರಕ್ಷಿಸಲಾಗಿದೆ ಎಂಬುದನ್ನು ಗಮನಿಸಲು ಹೈಕೋರ್ಟ್ ವಿಫಲವಾಗಿದೆ. ಭಾರತೀಯ ಕಾನೂನು ವ್ಯವಸ್ಥೆಯು ಧಾರ್ಮಿಕ ಚಿಹ್ನೆಗಳನ್ನು ಧರಿಸುವುದು, ಕೊಂಡೊಯ್ಯುವುದನ್ನು ಸ್ಪಷ್ಟವಾಗಿ ಗುರುತಿಸುತ್ತದೆ ಎಂಬುದನ್ನು ಗಮನಿಸಲು ಹೈಕೋರ್ಟ್ ವಿಫಲವಾಗಿದೆ.ಮೋಟಾರು ವಾಹನ ಕಾಯಿದೆ 1988 ರ ಸೆಕ್ಷನ್ 129ರ ಪ್ರಕಾರ, ಪೇಟ ಧರಿಸಿದ