ಶಿಮ್ಲಾ : ಮುಂದಿನ 48 ಗಂಟೆಗಳಲ್ಲಿ ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತವಾಗುವ ಸಾಧ್ಯತೆಯಿದ್ದು,ಭಾರತೀಯ ಹವಾಮಾನ ಇಲಾಖೆ ಜನಪ್ರಿಯ ಪ್ರವಾಸಿ ತಾಣಗಳಾದ ಚಂಬಾ, ಸ್ಪಿತಿ, ಕುಲು, ಶಿಮ್ಲಾ ಸೇರಿದಂತೆ ಹಿಮಾಚಲ ಪ್ರದೇಶದ ಎತ್ತರದ ಗುಡ್ಡಗಾಡು ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಜಾರಿ ಮಾಡಿದೆ.ಕಳೆದ ವರ್ಷಕ್ಕೆ ಹೊಲೀಸಿ ನೋಡಿದರೆ ಈ ವರ್ಷ ರಾಜ್ಯದಲ್ಲಿ ಅತೀಯಾದ ಹಿಮಪಾತವಾಗಿದೆ. ಇನ್ನೂ ಮುಂಬರುವ 48 ಗಂಟೆಗಳಲ್ಲಿ ಹಿಮಾಚಲ ಪ್ರದೇಶದ ಎತ್ತರದ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಹಿಮಪಾತವಾಗುವ ಸಾಧ್ಯತೆಯಿದೆ ಎಂದು