ಬೆಂಗಳೂರು: ಸಚಿವ ಸ್ಥಾನ ಸಿಗದೇ ನಿರಾಶೆಗೊಂಡಿರುವ ಕಾಂಗ್ರೆಸ್ ಶಾಸಕರು ಇದೀಗ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಮತ್ತು ಕೆಪಿಸಿಸಿ ಹುದ್ದೆಗಾಗಿ ಲಾಬಿ ನಡೆಸುತ್ತಿದ್ದಾರೆ.ಸಚಿವ ಸ್ಥಾನ ಸಿಗದ ಶಾಸಕ ಎಚ್ ಕೆ ಪಾಟೀಲ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡುವಂತೆ ಅವರ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ. ಸಚಿವ ಸ್ಥಾನ ಸಿಗದೇ ಇದ್ದರೆ ಬೇಡ ಪಕ್ಷದ ನಾಯಕತ್ವವಾದರೂ ನೀಡಿ ಎಂದು ಒತ್ತಾಯ ಕೇಳಿಬರುತ್ತಿದೆ.ಇನ್ನು ಕೆಲವು ಪ್ರಮುಖ ಶಾಸಕರು ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕಾಗಿ ಹೈಕಮಾಂಡ್