ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಅಸಮಾಧಾನಗೊಂಡಿರುವ ಕಾಂಗ್ರೆಸ್ ಹಿರಿಯ ಶಾಸಕ ಎಚ್ ಕೆ ಪಾಟೀಲ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ಮಾಡಿದ್ದಾರೆ.ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿದ್ದ ಪಾಟೀಲ್ ರನ್ನು ರಾಹುಲ್ ಗಾಂಧಿ ಭೇಟಿ ಮಾಡಿಸುವುದಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಹೇಳಿದ್ದರು.ಅದರಂತೆ ನಿನ್ನೆ ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿ ಮಾಡಿದ ಎಚ್ ಕೆ ಪಾಟೀಲ್ ಸಚಿವ ಸ್ಥಾನ ಹಂಚಿಕೆಯಲ್ಲಿ ತಾರತಮ್ಯ ನಡೆದಿದೆ ಎಂದು ದೂರಿದ್ದಾರೆ. ಉತ್ತರ