ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಗಾಳಿ ಸಹಿತ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಪದವಿ ಶಿಕ್ಷಣ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.25ರ ಮಂಗಳವಾರ ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ, ಜಿಲ್ಲಾಧಿಕಾರಿ