ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.