ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ 2 ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿ-ಹಳ್ಳ-ಕೊಳ್ಳ-ತೊರೆಗಳು ಮೈದುಂಬಿ ಹರಿಯುತ್ತಿವೆ. ಈ ಹಿನ್ನೆಲೆ ಜಿಲ್ಲಾಡಳಿತ ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಮಲೆನಾಡು ಭಾಗದ 3 ತಾಲೂಕಿಗೆ ರಜೆ ಘೋಷಿಸಿದೆ. ಜಿಲ್ಲೆಯ ಕಳಸ ಹಾಗೂ ಶೃಂಗೇರಿ ತಾಲೂಕಿನ ಎಲ್ಲಾ ಶಾಲೆಗಳು ಹಾಗೂ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ರಜೆ ನೀಡಲು ಆದೇಶಿಸಿದೆ.ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ 2 ದಿನಗಳಿಂದ ಸುರಿಯುತ್ತಿರುವ ಭಾರೀ