ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮತ್ತೆ ಹೋಟೆಲ್ ದರ ಹೆಚ್ಚಳವಾಗುವ ಸಾಧ್ಯತೆಯಿದೆ.ಅಡುಗೆ ಎಣ್ಣೆ ಹಾಗೂ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಾಗಿ ಕಂಗೆಟ್ಟ ಹೋಟೆಲ್ ಮಾಲೀಕರು ದರ ಏರಿಕೆಗೆ ನಿರ್ಧಾರ ಕೈಗೊಂಡಿದ್ದಾರೆ. ಹೋಟೆಲ್ ಮಾಲೀಕರು ಎರಡೂವರೆ ತಿಂಗಳ ಹಿಂದೆ ದರ ಏರಿಕೆ ಮಾಡಿದ್ದರು. ಈಗ ಕಮರ್ಷಿಯಲ್ ಗ್ಯಾಸ್ ಬೆಲೆ, ಅಡುಗೆ ಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಈಗ ಮತ್ತೊಮ್ಮೆ ದರ ಏರಿಕೆಗೆ ಚಿಂತನೆ ನಡೆಸಿದ್ದಾರೆ.ಸೋಮವಾರ 100ಕ್ಕೂ ಹೆಚ್ಚು