ನವದೆಹಲಿ : 2022-23ನೇ ಸಾಲಿನ ಕೇಂದ್ರ ಬಜೆಟ್ಗೆ ಕ್ಷಣಗಣನೆ ಶುರುವಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 4ನೇ ಬಜೆಟ್ ಮಂಡಿಸಲಿದ್ದಾರೆ. * ದೀರ್ಘಕಾಲಿಕ ಯೋಜನೆಗಳಿಗೆ ಹೆಚ್ಚು ಆದ್ಯತೆ * ಗ್ರಾಮೀಣ ಜನತೆಗೆ ಹತ್ತಿರವಾಗುವ ಅಂಶ ಇರಬಹುದು. ಕೃಷಿ ಕಾಯ್ದೆ ವಿವಾದ ಹಾಗೂ ಪಂಚ ರಾಜ್ಯ ಚುನಾವಣೆಗಳ ಹಿನ್ನೆಲೆಯಲ್ಲಿ ರೈತರಿಗೆ ಖುಷಿ ನೀಡಬಹುದು ಎನ್ನಲಾಗಿದೆ. * ರೈತ ಹೋರಾಟದ ಕಾವು ತಣಿಸುವ ಘೋಷಣೆಗಳ