ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರಿಂದಾಗಿ ಇದೀಗ 19 ವರ್ಷದ ಯುವತಿಯೊಬ್ಬಳ ಅದೃಷ್ಟವೇ ಬದಲಾಗಿದೆಯಂತೆ. ಹೌದು. ಪಶ್ಚಿಮ ಬಂಗಾಳದ ಮಿಡ್ನಾಪುರದಲ್ಲಿ ಜುಲೈ 16 ರಂದು ನರೇಂದ್ರ ಮೋದಿ ರ್ಯಾಲಿ ನಡೆಸಿದ್ದರು. ಆಗ ವಿದ್ಯಾರ್ಥಿನಿ ಗೀತಾ ಹಾಗೂ ಕುಟುಂಬಸ್ಥರು ಪ್ರಧಾನಿ ಮೋದಿ ಅವರ ಭಾಷಣ ಕೇಳಲು ಮಿಡ್ನಾಪುರ್ಗೆ ತೆರಳಿದ್ದರು. ಈ ಸಂದರ್ಭದಲ್ಲಿ ಒಂದು ಭಾಗದ ಪೆಂಡಾಲ್ ಕುಸಿದು ಬಿದ್ದಿತ್ತು. ಈ ಘಟನೆಯಲ್ಲಿ ಹಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು ಅದರಲ್ಲಿ ಗೀತಾ