7ನೇ ವೇತನ ಆಯೋಗದ ವರದಿ ಜಾರಿಗೆ 12 ಸಾವಿರದಿಂದ 18 ಸಾವಿರ ಕೋಟಿ ರೂ. ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ.ಶೇ.17ರಷ್ಟು ಮಧ್ಯಂತರ ಪರಿಹಾರದಿಂದಾಗಿ ಅಂದಾಜು 12 ಸಾವಿರ ಕೋಟಿ ಅವಶ್ಯಕತೆಯಿದೆ. ಹೆಚ್ಚುವರಿ ವೇತನ, ಪಿಂಚಣಿಗಾಗಿ ಬಜೆಟ್ನಲ್ಲಿ 6ಸಾವಿರ ಕೋಟಿ ರೂ. ಈಗಾಗಲೇ ಇಡಲಾಗಿದೆ.ಉಳಿದ 6 ಸಾವಿರ ಕೋಟಿ ರೂ. ಈಗ ಇತರೆ ಹಂಚಿಕೆಗಳಲ್ಲಿ ಮರು ಹೊಂದಾಣಿಕೆ ಮಾಡಬೇಕಿದೆ. ಸರ್ಕಾರಿ ನೌಕರರ ಸಂಬಳ ಪಿಂಚಣಿಗೆ ಇಟ್ಟಿದ್ದ 18 ಪೈಸೆಗೆ ಈಗ ಹೆಚ್ಚುವರಿ 2