ಬೆಂಗಳೂರು : ರಾಜ್ಯದಲ್ಲಿ ಇಂದು ಓಮಿಕ್ರಾನ್ ಸ್ಫೋಟಗೊಂಡಿದೆ. 299 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 2 ಮರಣ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲಿ ಇಂದು ಒಟ್ಟು 1,60,680 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,27,098 ಸ್ಯಾಂಪಲ್ (ಆರ್ಟಿಪಿಸಿಆರ್ 1,05,021 + 22,077 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 210, ಬೀದರ್ 0,