ನವದೆಹಲಿ : ಭಾರತದಲ್ಲಿ ಕೋವಿಡ್ನಿಂದಾಗಿ 47 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ಮಾಡಿದೆ.ಕೋವಿಡ್ನಿಂದಾಗಿ ಮೃತಪಟ್ಟವರ ಅಂಕಿ-ಅಂಶದ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಪ್ರತಿಪಕ್ಷಗಳ ನಾಯಕರ ನಡುವೆ ನಡೆಯುತ್ತಿತ್ತು. ವಿಶ್ವ ಆರೋಗ್ಯ ಸಂಸ್ಥೆಯ ಈ ವರದಿಯು ಕೇಂದ್ರ ಸರ್ಕಾರದ ಅಂಕಿ-ಅಂಶಕ್ಕಿಂತಲೂ 10 ಪಟ್ಟು ಹೆಚ್ಚು ಮರಣ ಪ್ರಕರಣಗಳು ದಾಖಲಿಸಲಾಗಿದೆ. ಕೋವಿಡ್ ಸಾವುಗಳಿಗೆ ಸಂಬಂಧಿಸಿದ ಡಬ್ಲ್ಯೂಎಚ್ಒ ವರದಿಯನ್ನು ಕೇಂದ್ರ ಸರ್ಕಾರ ಆಕ್ಷೇಪಿಸಿದೆ. ಸಾವಿನ ಪ್ರಮಾಣ ಅಂದಾಜಿಸುವ ಡಬ್ಲ್ಯೂಎಚ್ಒ ಮಾದರಿಯನ್ನು