ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದೆ.ಇಂದು ಒಟ್ಟು 136 ಕೇಸ್ ದಾಖಲಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಇತ್ತೀಚೆಗೆ ಪಾಸಿಟಿವ್ ಕೇಸ್ಗಳ ಸಂಖ್ಯೆ ಇಳಿಕೆ ಕಂಡರೂ, ಮರಣ ಪ್ರಕರಣ ಕಡಿಮೆಯಾಗಿರಲಿಲ್ಲ. ಇಂದು ಮರಣ ಪ್ರಕರಣ ಕೂಡ ಇಳಿಕೆ ಕಂಡಿದೆ.ಈ ಮೂಲಕ ಕೋವಿಡ್-19 ಮರಣ ಪ್ರಮಾಣ ಶೇ.1.47% ರಷ್ಟಿದೆ. ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೀದರ್, ಚಾಮರಾಜನಗರ, ಗದಗ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ. ಮಂಡ್ಯ,