ಬೆಂಗಳೂರು : ರಾಜ್ಯದಲ್ಲಿ ಇಂದು ಓಮಿಕ್ರಾನ್ ಸ್ಫೋಟಗೊಂಡಿದೆ. ಒಂದೇ ದಿನ 12 ಕೇಸ್ ಪತ್ತೆಯಾಗಿದೆ.ಇದರೊಂದಿಗೆ 299 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 2 ಮರಣ ಪ್ರಕರಣ ದಾಖಲಾಗಿದೆ.ಇಂದು ಬೆಂಗಳೂರು ಒಂದರಲ್ಲೇ 10 ಓಮಿಕ್ರಾನ್ ಕೇಸ್ ವರದಿಯಾಗಿದ್ದು, ಮೈಸೂರು ಮತ್ತು ಮಂಗಳೂರಿನಲ್ಲಿ ತಲಾ ಒಂದು ಪ್ರಕರಣ ಸೇರಿ 12 ಕೇಸ್ ದಾಖಲಾಗಿದೆ. ಈ ಮೂಲಕ ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ 31ಕ್ಕೇರಿದೆ. ಒಟ್ಟು 318 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ