ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಸತತ ಏರಿಕೆ ಕಂಡು ಬರುತ್ತಿದ್ದು, ಮಂಗಳವಾರ ಮತ್ತೆ ಪೆಟ್ರೋಲ್ ಬೆಲೆ ಪ್ರತಿ ಲೀಟರಿಗೆ 80 ಪೈಸೆ ಹಾಗೂ ಡೀಸೆಲ್ ಬೆಲೆ 70 ಪೈಸೆಯಷ್ಟುಏರಿಕೆಯಾಗಿದೆ.ಇದರಿಂದಾಗಿ ಕಳೆದ ಒಂದೇ ವಾರದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ 4.80 ರು. ತುಟ್ಟಿಯಾದಂತಾಗಿದೆ. ಈ ಮೂಲಕ ದೆಹಲಿ ಹಾಗೂ ಹಲವಾರು ರಾಜ್ಯಗಳ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ 100ರ ಗಡಿಯನ್ನು ದಾಟಿದೆ.ಮಾಚ್ರ್ 22 ರಿಂದ ಈವರೆಗೆ ಒಟ್ಟು 7 ಬಾರಿ ಇಂಧನದ ಬೆಲೆಯನ್ನು