ಮುಂಬೈ : ಕಲ್ಲಿದ್ದಲು ಕೊರತೆಯಿಂದಾದಾಗಿ 12 ರಾಜ್ಯಗಳು ವಿದ್ಯುತ್ ಸಮಸ್ಯೆಗಳನ್ನು ಎದುರಿಸುತ್ತಿವೆ ಎಂದು ಮಹಾರಾಷ್ಟ್ರ ಇಂಧನ ಸಚಿವ ನಿತಿನ್ ರಾವತ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸೂಕ್ಷ್ಮ ಮಟ್ಟದ ಯೋಜನೆಯಿಂದಾಗಿ ಕಳೆದ ಐದರಿಂದ ಆರು ದಿನಗಳ ಕಾಲ ಮಹಾರಾಷ್ಟ್ರದಲ್ಲಿ ಯಾವುದೇ ಲೋಡ್ ಶೆಡ್ಡಿಂಗ್ ಇರಲಿಲ್ಲ. ವಿದ್ಯುತ್ ಕೊರತೆಯು ಶೆ.15ರಷ್ಟಿದೆ ಎಂದರು.ರಾಜ್ಯದ ಸ್ವಾಮ್ಯದ ಮಹಾಜೆಂಕೊ 8000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿಯನ್ನು ಹೊಂದಿದ್ದು, ಕರಾವಳಿ ಪ್ರದೇಶದಲ್ಲಿ ಉಷ್ಣ ವಿದ್ಯುತ್