ಬೆಂಗಳೂರು : ಸರ್ಕಾರದ ಪ್ರಮುಖ ಸೇವೆಗಳನ್ನು ಮಧ್ಯವರ್ತಿಗಳಿಲ್ಲದೆ ನೇರವಾಗಿ ಜನರಿಗೆ ತಲುಪಿಸುವ ಉದ್ದೇಶ ಹೊಂದಿರುವ ಮಹತ್ವಾಕಾಂಕ್ಷಿ ಯೋಜನೆ ‘ಗ್ರಾಮ ಒನ್’ ರಾಜ್ಯದ 12 ಜಿಲ್ಲೆಗಳಲ್ಲಿ ಆರಂಭವಾಗಿದೆ. ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆನ್ಲೈನ್ ಮೂಲಕ ರಾಜ್ಯದ 12 ಜಿಲ್ಲೆಗಳ 3026 ಗ್ರಾಮ ಪಂಚಾಯತಿಗಳಲ್ಲಿ ‘ಗ್ರಾಮ ಒನ್’ ಯೋಜನೆ ಅನುಷ್ಠಾನಕ್ಕೆ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, ಈ ಯೋಜನೆಯನ್ನು ಮಾರ್ಚ್