ನವದೆಹಲಿ : ದೇಶದ ಪ್ರಥಮ ಪ್ರಜೆಯಾಗಿ ಇದೇ ಮೊದಲ ಬಾರಿಗೆ ಬುಡಕಟ್ಟು ಮಹಿಳೆಯೊಬ್ಬರು ಆಯ್ಕೆಯಾಗಿದ್ದಾರೆ. ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ನಿರೀಕ್ಷೆಗಿಂತ ಹೆಚ್ಚು ಮತ ಪಡೆದು 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಮೊದಲ ಸುತ್ತು (ಸಂಸದರ ಮತಮೌಲ್ಯ 700) ಚಲಾವಣೆಯಾದ ಸಂಸದರ ಮತ – 763 – ಮತ ಮೌಲ್ಯ – 5,34,100 ದ್ರೌಪದಿ ಮುರ್ಮು – 540 – ಮತ ಮೌಲ್ಯ – 3,78,000 ಯಶವಂತ್ ಸಿನ್ಹಾ –