ಬೆಂಗಳೂರು : ಈ ಹಿಂದೆ ಆಟೋದಲ್ಲಿ ಮಿನಿಮಮ್ ಚಾರ್ಚ್ 25 ರೂಪಾಯಿ ಇತ್ತು. ಸದ್ಯ ಈ ದರಕ್ಕೆ ಈಗ ಹೆಚ್ಚುವರಿಯಾಗಿ 5 ರೂಪಾಯಿ ಸೇರ್ಪಡೆಯಾಗಿದ್ದು, ಇಂದಿನಿಂದ ಮಿನಿಮಮ್ ಚಾರ್ಜ್ 30ಕ್ಕೆ ಏರಿಕೆಯಾಗಿದೆ. ಜೊತೆಗೆ ಪ್ರತಿ ಕಿಲೋ ಮೀಟರ್ಗೆ ಈ ಹಿಂದೆ 13 ರೂಪಾಯಿ ದರ ಇತ್ತು, ಈಗ ಅದನ್ನು 15 ರೂಪಾಯಿಗೆ ಏರಿಕೆ ಮಾಡಲಾಗಿದೆ. ಅದೇ ರೀತಿ ಮೊದಲು ಐದು ನಿಮಿಷ ಕಾಯುವಿಕೆ ಫ್ರೀ ಇದ್ದು, ಐದು ನಿಮಿಷದ ಬಳಿಕ