ನವದೆಹಲಿ : ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಸಂಸತ್ನಲ್ಲಿ ಮಂಗಳವಾರ ಮಂಡನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಸಮೀಕ್ಷಾ ವರದಿಯನ್ನು ಇಂದು ಮಂಡಿಸಿದರು.ಆರ್ಥಿಕ ಸಮೀಕ್ಷೆ* 2022-23ರ ಆರ್ಥಿಕ ವರ್ಷದಲ್ಲಿ ದೇಶವು ಶೇ.8ರಿಂದ ಶೇ.8.5ರಷ್ಟು ಆರ್ಥಿಕ ಬೆಳವಣಿಗೆ ಸಾಧಿಸಬಹುದು.* ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ.9.2ರಷ್ಟು ಆರ್ಥಿಕ ಬೆಳವಣಿಗೆ ಅಂದಾಜಿಸಲಾಗಿದೆ. ಆದರೆ ಮುಂದಿನ ವರ್ಷದ ಆರ್ಥಿಕ ಬೆಳವಣಿಗೆ ಪ್ರಮಾಣ ಇದಕ್ಕಿಂತ ಕಡಿಮೆಯಾಗಲಿದೆ.* ʼಫ್ರೇಜಿಲ್ ಫೈವ್ʼ ರಾಷ್ಟ್ರಗಳಿಂದ