ಬೆಂಗಳೂರು : ರಾಜ್ಯದಲ್ಲಿ ಇಂದು 382 ಕೊರೊನಾ ಸೋಂಕು ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ 239 ಕೇಸ್ ಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಇಂದು 689 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇಲ್ಲಿವರೆಗೂ 38,97,928 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಇಂದು ಕೊರೊನಾದಿಂದ 10 ಜನರು ಸಾವನ್ನಪ್ಪಿದ್ದಾರೆ. ಇಲ್ಲಿವರೆಗೂ ರಾಜ್ಯದಲ್ಲಿ 39,41,835 ಸೋಂಕು ಇದೆ. ಇವರು ಇನ್ನೂ ಸೊಂಕಿನಿಂದ ಗುಣಮುಖರಾಗಬೇಕು. ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಶೇ.1.04%, ಸಾವಿನ ಪ್ರಮಾಣ 2.61% ಇದೆ. ರಾಜ್ಯದಲ್ಲಿ ಇಂದು 1,03,639