ಚಿನ್ನ ಮತ್ತು ಬೆಳ್ಳಿಯ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ದೊಡ್ಡದಿದೆ. ಜತೆಗೆ ಚಿನ್ನದ ಮೇಲಿನ ವ್ಯಾಮೋಹವೂ ಹಲವರಿಗಿದೆ.ಚಿನ್ನ ಮತ್ತು ಬೆಳ್ಳಿಯ ಬೆಲೆ ಪ್ರತಿನಿತ್ಯ ಏರುಪೇರಾಗುತ್ತದೆ. ಪ್ರತಿನಿತ್ಯದ ಬೆಲೆ ನೋಡಿಯೇ ಜನ ಹೂಡಿಕೆ ಮಾಡುತ್ತಾರೆ. ಹಾಗಾದರೆ ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ?ಎಷ್ಟೋ ಕಷ್ಟದ ಸಮಯಗಳಲ್ಲಿ ಮನೆಯ ಆರ್ಥಿಕ ಸಮಸ್ಯೆಗಳಿಗೆ ಪರಿಹಾರವಾಗಿ ನಿಲ್ಲುವುದೇ ಮನೆಯಲ್ಲಿರುವ ಚಿನ್ನ. ಇದೇ ಕಾರಣಕ್ಕಾಗಿ ಕೆಲವರು ಆಪತ್ಕಾಲಕ್ಕಾಗಿ ಎಂದು ಚಿನ್ನದ ಮೇಲೆ ಹೂಡಿಕೆ ಮಾಡುತ್ತಾರೆ. ಇನ್ನು