ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 48,550 ಆಗಿದ್ದರೆ ಚೆನ್ನೈಯಲ್ಲಿ ಬೆಲೆ ರೂ. 48,970 ರೂ. ಆಗಿದೆ. ಮುಂಬೈ, ಕೋಲ್ಕತ್ತಾ ಹಾಗೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 48,550 ರೂ. ಆಗಿದೆ. ಇಂದು ಬೆಂಗಳೂರಿನಲ್ಲಿ ಬೆಳ್ಳಿ ದರ ಕೆಜಿಗೆ 200ರೂ. ಏರಿಕೆಯಾಗಿದೆ.ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ.