ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದು, ಇಂದು 155 ಮಂದಿಯಲ್ಲಿ ಕೋವಿಡ್ 19 ಇರುವುದು ದೃಢಪಟ್ಟಿದೆ.ಹಾಗೆಯೇ ಐವರು ಕೊರೊನಾದಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ. 349 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಇದುವರೆಗೆ 38,99,647 ಮಂದಿ ಕೋವಿಡ್ 19 ನಿಂದ ಗುಣಮುಖರಾಗಿದ್ದಾರೆ.ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3049 ಇದೆ. ರಾಜ್ಯದಲ್ಲಿ ಇದುವರೆಗೆ 39996 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಮರಣ ಪ್ರಮಾಣ 3.22 ಇದೆ. ಇಂದಿನ ಹೆಲ್ತ್ ಬುಲೆಟಿನ್