ಬೆಂಗಳೂರು : ರಾಜ್ಯದಲ್ಲಿ ಇಂದು 107 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾದಿಂದ ಯಾರೂ ಮೃತಪಟ್ಟಿಲ್ಲ. ರಾಜ್ಯದಲ್ಲಿ ಇಂದು ಒಟ್ಟು 7,114 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಮೂಲಕ ಇದುವರೆಗೆ 6,58,95,663 ಮಂದಿಯನ್ನು ಟೆಸ್ಟ್ ಮಾಡಲಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 1,815 ಇದೆ. ಇಂದು ಆಸ್ಪತ್ರೆಯಿಂದ 107 ಮಂದಿ ಬಿಡುಗಡೆಗೊಂಡಿದ್ದಾರೆ. ಇದುವರೆಗೆ 39,06,027 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಪಾಸಿಟಿವಿಟಿ