ರಾಜ್ಯದಲ್ಲಿ ಮಂಗಳವಾರ 129 ಮಂದಿಯಲ್ಲಿ ಕೋವಿಡ್-19 ದೃಢಪಟ್ಟಿದೆ. 128 ಮಂದಿ ಚೇತರಿಸಿಕೊಂಡಿದ್ದಾರೆ. ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ.13,542 ಮಂದಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ಶೇ.0.95 ಪಾಸಿಟಿವಿಟಿ ದರ ದಾಖಲಾಗಿದೆ. ಕಳೆದ ಮೂರು ದಿನಗಳಿಂದ ಶೇ.1ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ವರದಿ ಆಗಿರುವುದರಿಂದ ವಾರದ ಪಾಸಿಟಿವಿಟಿ ದರ ಶೇ.1.15ಕ್ಕೆ ಕುಸಿದಿದೆ.ಬೆಂಗಳೂರು ನಗರದಲ್ಲಿ 121, ಮೈಸೂರು, ದಕ್ಷಿಣ ಕನ್ನಡದಲ್ಲಿ ತಲಾ ಇಬ್ಬರು, ಬಾಗಲಕೋಟೆ, ಚಿತ್ರದುರ್ಗ, ಹಾಸನ ಮತ್ತು ಉತ್ತರ ಕನ್ನಡದಲ್ಲಿ ತಲಾ