ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಮುಖಗೊಂಡಿದೆ. ಒಟ್ಟು 3,202 ಒಟ್ಟು ಪಾಸಿಟಿವ್ ಪ್ರಕರಣ ದಾಖಲಾಗಿದ್ದು, 38 ಮರಣ ಪ್ರಕರಣ ದಾಖಲಾಗಿದೆ.ಪಾಸಿಟಿವಿಟಿ ರೇಟ್ 2.95%ಕ್ಕೆ ಇಳಿಕೆ ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 38,747ಕ್ಕೆ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಒಟ್ಟು 1,293 ಹೊಸ ಕೇಸ್ ಪತ್ತೆಯಾಗಿದ್ದು, 10 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು 8,988 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು