ಹೊಸದಿಲ್ಲಿ : ಕೊರೊನಾ ವೈರಸ್ ಸೋಂಕಿನ ಕಾರಣದಿಂದ ದೇಶಾದ್ಯಂತ 2020ರ ಮಾರ್ಚ್ ತಿಂಗಳಲ್ಲಿ ಲಾಕ್ಡೌನ್ ಜಾರಿಯಾದ ಮೊದಲ ಮೂರು ತಿಂಗಳು. ಸಂಘಟಿತ ವಲಯದಲ್ಲಿ ಶೇ 7.5ರಷ್ಟು ಉದ್ಯೋಗ ಕಡಿತ ಉಂಟಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಸಂಸತ್ಗೆ ತಿಳಿಸಿದೆ. 2020ರ ಜೂನ್ ಬಳಿಕದ ಉಂಟಾದ ಉದ್ಯೋಗ ಕಡಿತದ ಕುರಿತು ತನ್ನ ಬಳಿ ದಾಖಲೆಗಳಿಲ್ಲ ಎಂದು ಹೇಳಿದೆ. ಲೋಕಸಭೆಯಲ್ಲಿ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ಅವರು ಕೇಳಿದ ಪ್ರಶ್ನೆಗೆ ಕೇಂದ್ರ ಸರ್ಕಾರ