2022-23ನೇ ಸಾಲಿಗೆ ಇಂದು ಮಾರ್ಚ್ 4ನೇ ತಾರೀಕಿನ ಶುಕ್ರವಾರದಂದು ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, 2,65,720 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. – ಕೃಷಿ ಮತ್ತು ಪೂರಕ ಚಟುವಟಿಕೆಗಳು: 33,700 ಕೋಟಿ ರೂ.– ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ: 68,479 ಕೋಟಿ ರೂ.– ಆರ್ಥಿಕ ಅಭಿವೃದ್ಧಿಗೆ ಉತ್ತೇಜನ: 55,657 ಕೋಟಿ ರೂ.– ಬೆಂಗಳೂರು ಸಮಗ್ರ ಅಭಿವೃದ್ಧಿಗೆ: 8,409 ಕೋಟಿ ರೂ.– ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲಗಳ