ತಮಿಳುನಾಡು ವರುಣನ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಮಳೆಯಿಂದ ಚೇತರಿಸಿಕೊಳ್ಳುತ್ತಿದ್ದ ಚೆನ್ನೈಗೆ ಸೈಕ್ಲೋನ್ ಗಾಯದ ಮೇಲೆ ಬರೆ ಎಳೆಯುತ್ತಿದೆ.