ಬೆಂಗಳೂರು : ವಿಧಾನಸಭೆ ಸರಿಯಾಗಿ ನಡೆಯಲಿಲ್ಲ. 5ದಿನ ಕಲಾಪ ವ್ಯರ್ಥ ಆಯಿತು. ಆದರೆ ಮುಖ್ಯಮಂತ್ರಿ, ಮಂತ್ರಿಗಳು, ಶಾಸಕರ ಸಂಬಳ ಮಾತ್ರ ಹೆಚ್ಚಾಗಬೇಕು. ಇವತ್ತು ಮುಖ್ಯಮಂತ್ರಿ, ಮಂತ್ರಿಗಳು, ಶಾಸಕರ ಸಂಬಳ, ಭತ್ಯೆ ಹೆಚ್ಚಳ ಮಾಡಿಕೊಂಡಿದ್ದಾರೆ.> ಮುಖ್ಯಮಂತ್ರಿ, ಮಂತ್ರಿಗಳ ಸಂಬಳ ಶೇಕಡಾ 50%ರಷ್ಟು ಹೆಚ್ಚಳ > ಸಿಎಂಗೆ ಪ್ರತಿ ತಿಂಗಳು ಇದ್ದ 50ಸಾವಿರ ಸಂಬಳ 75 ಸಾವಿರಕ್ಕೆ ಹೆಚ್ಚಳ > ಕ್ಯಾಬಿನೆಟ್ ದರ್ಜೆ ಮಂತ್ರಿಗಳಿಗೆ ಪ್ರತಿ ತಿಂಗಳಿಗೆ 40ಸಾವಿರ ಇದ್ದ ಸಂಬಳ