ನವದೆಹಲಿ : ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ತೂಕ ಇಳಿಸಲು ಕೇಂದ್ರ ಸರ್ಕಾರ ಚಿಂತಿಸಿದೆ. ಎಲ್ಪಿಜಿ ಸಿಲಿಂಡರ್ ಭಾರವಾಗಿರುವುದರಿಂದ ಅವುಗಳನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಾಟ ಮಾಡುವುದು ಕಷ್ಟದ ಕೆಲಸ. ಮುಖ್ಯವಾಗಿ ಮಹಿಳೆಯರಿಗೆ ಗ್ಯಾಸ್ ಸಿಲಿಂಡರ್ಗಳನ್ನು ಕೊಂಡೊಯ್ಯುವುದೇ ದೊಡ್ಡ ಸಮಸ್ಯೆ. ಈ ಸಮಸ್ಯೆ ಪರಿಹಾರ ಮಾಡುವ ನಿಟ್ಟಿನಲ್ಲಿ ಸರ್ಕಾರ ಶೀಘ್ರದಲ್ಲೇ ಅವುಗಳ ತೂಕವನ್ನು ಕಡಿಮೆ ಮಾಡುವ ಸುಳಿವನ್ನು ನೀಡಿದೆ. ಎಲ್ಪಿಜಿ ಸಿಲಿಂಡರ್ ತೂಕ ಪ್ರಸ್ತುತ 14.2 ಕೆಜಿ ಇದ್ದು,