15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೊರೊನಾವೈರಸ್ ವಿರುದ್ಧದ ಲಸಿಕೆಗಳನ್ನು ಜನವರಿ 3 ರಿಂದ ನೀಡಲಾಗುತ್ತದೆ. ಹೆಚ್ಚುವರಿಯಾಗಿ ಭಾರತ್ ಬಯೋಟೆಕ್ನ ಕೋವ್ಯಾಕ್ಸಿನ್ ಅನ್ನು 12 ರಿಂದ 18 ವಯಸ್ಸಿನ ನಡುವಿನ ಮಕ್ಕಳಿಗೆ ತುರ್ತು ಬಳಕೆಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಅನುಮೋದಿಸಿದೆ.ಈ ಸಮಯದಲ್ಲಿ ಅನೇಕ ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರೆ ಇನ್ನು ಕೆಲವರು ಪೋಷಕರು ವ್ಯಾಕ್ಸಿನ್ನಿಂದ ಮಕ್ಕಳಿಗೆ ಏನಾದರೂ ತೊಂದರೆಯಾದಲ್ಲಿ ಎಂದು ಆತಂಕಕ್ಕೊಳಗಾಗಿದ್ದಾರೆ.ಇತ್ತೀಚಿನ ಸುದ್ದಿಯ ಪ್ರಕಾರ