ನವದೆಹಲಿ : ಹೊಸ ವರ್ಷದಿಂದ ಹೊಸ ನಿಯಮ ಜಾರಿಯಾಗಿದೆ. ದೆಹಲಿ ಸರ್ಕಾರ ಮೊದಲೇ ಘೋಷಿಸಿದಂತೆ 10 ವರ್ಷಕ್ಕಿಂತ ಹಳೆ ಡೀಸೆಲ್ ವಾಹನದ ರಿಜಿಸ್ಟ್ರೇಶನ್ ರದ್ದು ಮಾಡಲಾಗಿದೆ.ಮೊದಲ ಹಂತದಲ್ಲಿ ದೆಹಲಿ ಸರ್ಕಾರ ಬರೋಬ್ಬರಿ 1 ಲಕ್ಷ ಹಳೇ ಡೀಸೆಲ್ ವಾಹನದ ರಿಜಿಸ್ಟ್ರೇಶನ್ ರದ್ದು ಮಾಡಲಾಗಿದೆ. ಇನ್ನು 15 ವರ್ಷಕ್ಕಿಂತ ಹಳೆಯ ಪೆಟ್ರೋಲ್ ವಾಹನದ ರಿಜಿಸ್ಟ್ರೇಶನ್ ಶೀಘ್ರದಲ್ಲೇ ರದ್ದಾಗಲಿದೆ ಎಂದು ದೆಹಲಿ ಅಧಿಕಾರಿಗಳು ಹೇಳಿದ್ದಾರೆ.ಸದ್ಯ ನೋಂದಣಿ ರದ್ದಾಗಿರುವ ಕಾರುಗಳನ್ನು ಮತ್ತೆ ರಸ್ತೆಗಿಳಿಸಿದರೆ ದುಬಾರಿ