ಹೊಸ ಬೆಲೆ ಇಂದಿನಿಂದ ಜಾರಿಗೆ ಬರಲಿವೆ. ಅದರಂತೆ, ದೆಹಲಿಯಲ್ಲಿ ಇಂದಿನಿಂದ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ನ ಚಿಲ್ಲರೆ ಮಾರಾಟ ಬೆಲೆ 1,680 ರೂ. ಆಗಿದೆ. ಆದಾಗ್ಯೂ, ದೇಶೀಯ ಐPಉ ಬೆಲೆಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ಇಂದಿನಿಂದ ಕೋಲ್ಕತ್ತಾ, ಮುಂಬೈ ಮತ್ತು ಚೆನ್ನೈನಲ್ಲಿ 19 ಕೆಜಿ ಅಡುಗೆ ಅನಿಲ ಸಿಲಿಂಡರ್ನ ಚಿಲ್ಲರೆ ಬೆಲೆಗಳು ಕ್ರಮವಾಗಿ ರೂ 1,802.50, ರೂ 1,640.50 ಮತ್ತು ರೂ 1,852.50 ಆಗಿವೆ ಎಂದು ಸುದ್ದಿ ಸಂಸ್ಥೆ