ಬೆಂಗಳೂರು : ಕೋಟಿಗಟ್ಟಲೇ ಖರ್ಚು ಮಾಡಿ ವಿಧಾನಮಂಡಲ ಅಧಿವೇಶನ ನಡೆಸುತ್ತಾರೆ. ಜನರ ತೆರಿಗೆ ದುಡ್ಡು ಮಾತ್ರ ಖಾಲಿ ಆಗುತ್ತೆ, ಅಧಿವೇಶನಕ್ಕೆ ಮಾತ್ರ ಶಾಸಕರು ಡೋಂಟ್ ಕೇರ್ ಅಂತಾರೆ. ವಿಧಾನಸಭೆ ಕಲಾಪಕ್ಕೆ ಶಾಸಕರ ನಿರಾಸಕ್ತಿ ಎದ್ದು ಕಾಣ್ತಿದೆ. ಕಲಾಪದಲ್ಲಿ ಆಡಳಿತ ಮತ್ತು ವಿಪಕ್ಷಗಳ ಶಾಸಕರ ಹಾಜರಾತಿಗೆ ಬರ ಬಂದಿದೆ.ಇಂದು ಬೆಳಗ್ಗೆ ಕಲಾಪದಲ್ಲಿ 224 ಶಾಸಕರಲ್ಲಿ ಕಲಾಪಕ್ಕೆ ಹಾಜರಾದ ಶಾಸಕರ ಸಂಖ್ಯೆ 80 ಅನ್ನು ದಾಟಿಲ್ಲ. ಇಲಾಖೆಗಳ ಬೇಡಿಕೆಗಳ ಮೇಲಿನ ಚರ್ಚೆ