ನವದೆಹಲಿ : ಬಂಗಾಳಕೊಲ್ಲಿಯಲ್ಲಿ ವಾಯುಭಾರತ ಕುಸಿತದಿಂದಾಗಿ ಆಂಧ್ರ ಪ್ರದೇಶ ಮತ್ತು ಒಡಿಶಾದಲ್ಲಿ ಜವಾದ್ ಚಂಡಮಾರುತ ಆವರಿಸುವ ಭೀತಿ ಶುರುವಾಗಿದೆ. ಮುಂದಿನ 24 ಗಂಟೆಗಳಲ್ಲಿ ಅಂದರೆ ಡಿಸೆಂಬರ್ 4ರಂದು ಜವಾದ್ ಚಂಡಮಾರುತ ಆಂಧ್ರಪ್ರದೇಶ ಮತ್ತ ಒಡಿಶಾಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚಿಸಿದೆ. ಡಿ.4ರ ವೇಳೆಗೆ ಚಂಡಮಾರುತವು 90 ರಿಂದ 100 ಕಿ.ಮೀ. ವೇಗದಲ್ಲಿ ಒಡಿಶಾ ಕರಾವಳಿಗೆ ಅಪ್ಪಳಿಸಲಿದ್ದು, ಚಂಡಮಾರುತದಿಂದಾಗಿ ಕರಾವಳಿ ಆಂಧ್ರಪ್ರದೇಶ, ಒಡಿಶಾ ಮತ್ತು ಗಂಗಾನದಿ ಪಶ್ಚಿಮ