ನವದೆಹಲಿ : ಅಂಡಮಾನ್ ಮತ್ತು ನಿಕೋಬಾರ್ ದ್ವೀಪಕ್ಕೆ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ.ಮೀನುಗಾರಿಕೆ, ಪ್ರವಾಸೋದ್ಯಮ ಹಾಗೂ ನೌಕಾಯಾನ ಚಟುವಟಿಕೆಗಳನ್ನು ತಕ್ಷಣದಿಂದಲೇ ಸ್ಥಗಿತಗೊಳಿಸುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ.ಮಾರ್ಚ್ 21ರಂದು ಚಂಡಮಾರುತ ದ್ವೀಪಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ತುರ್ತು ಹಾಗೂ ರಕ್ಷಣಾ ಕಾರ್ಯಗಳ ಸಿದ್ಧತೆಗಳನ್ನು ಪರಿಶೀಲಿಸಲು ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್ ಭಲ್ಲಾ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.ರಕ್ಷಣಾ ಕಾರ್ಯಕ್ಕಾಗಿ ಸೇನೆ, ವಾಯುಪಡೆ