ಬೆಂಗಳೂರು: ರಾಸಲೀಲೆ ಪ್ರಕರಣದಲ್ಲಿ ಸಿಲುಕಿ ಕೊನೆಗೆ ತನಿಖಾ ತಂಡದಿಂದ ಕ್ಲೀನ್ ಚಿಟ್ ಪಡೆದುಕೊಂಡಿದ್ದ ಶಾಸಕ ಎಚ್ ವೈ ಮೇಟಿಗೆ ಜನತೆ ಸೋಲಿನ ರುಚಿ ತೋರಿಸಿದ್ದಾರೆ.ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಚ್ ವೈ ಮೇಟಿ ಬಿಜೆಪಿ ಅಭ್ಯರ್ಥಿ ಎದುರು ಸೋಲನುಭವಿಸಿದ್ದಾರೆ. ಆದರೆ ಇದೇ ಹಗರಣದಲ್ಲಿ ಕೋರ್ಟ್ ಮೆಟ್ಟಿಲೇರಿ ಆರೋಪ ಮುಕ್ತನಾಗಿದ್ದ ಸಾಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಗೆಲುವಿನ ನಗೆ ಬೀರಿದ್ದಾರೆ.ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್