ನವದೆಹಲಿ(ಆ.03): ನಾನು ಆಂಧ್ರಪ್ರದೇಶ ಮತ್ತು ತೆಲಂಗಾಣ ಎರಡೂ ರಾಜ್ಯಗಳಿಗೆ ಸೇರಿದ ವ್ಯಕ್ತಿಯಾದ ಕಾರಣ, ಕೃಷ್ಣಾ ನದಿಗೆ ಸಂಬಂಧಿಸಿದಂತೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸುವುದಿಲ್ಲ ಎಂದು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಹೇಳಿದ್ದಾರೆ. * ನಾನು ಆಂಧ್ರಪ್ರದೇಶ ಮತ್ತು ತೆಲಂಗಾಣ ಎರಡೂ ರಾಜ್ಯಗಳಿಗೆ ಸೇರಿದ ವ್ಯಕ್ತಿ * ಕೃಷ್ಣಾ ನದಿಗೆ ಸಂಬಂಧಿಸಿದಂತೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸುವುದಿಲ್ಲ * ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನದಿ ನೀರು ಹಂಚಿಕೆ ಸಂಬಂಧ ಆಂಧ್ರ