ಬಾಗಲಕೋಟೆ : ನನ್ನ ಪ್ರಕಾರ ಬಿಜೆಪಿ ಅನ್ನೋದು ಈ ದೇಶದಲ್ಲಿರುವ ದೊಡ್ಡ ರೋಗ, ಬರುವ ದಿನಗಳಲ್ಲಿ ಈ ದೊಡ್ಡ ರೋಗ ಇರಲ್ಲ ಎಂದು ಪ್ರಕಾಶ್ ರೈ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.