ಚನ್ನಪಟ್ಟಣದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯನ್ನು ಎದುರಿಸಲು ನಾನು ಸಿದ್ದ ಎಂದು ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಘೋಷಿಸಿದ್ದಾರೆ. ಚನ್ನಪಟ್ಟಣದಲ್ಲಿ ಹೆಚ್ಡಿಕೆ ಸ್ಪರ್ಧಿಸುವ ವಿಚಾರ ಕುರಿತಂತೆ ರಾಮನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು ಹೆಚ್ ಡಿ ಕೆ ಸ್ಪರ್ಧೆಯನ್ನು ಕ್ರೀಡಾ ಮನೋಭಾವದಿಂದ ಸ್ವಾಗತಿಸುತ್ತೇನೆ. ಎರಡು ಕಡೆ ಸ್ಪರ್ಧೆ ವಿಚಾರದಲ್ಲಿ ಚರ್ಚೆ ನಡೆಯುತ್ತಿದೆ ಈ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಪಿಐಲ್ ಸಲ್ಲಿಕೆಯಾಗಿದೆ ಹೆಚ್ಡಿಕೆ ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ಪರ್ಧೆ ನಡೆಸಲಿ ಎಂದು ತಿಳಿಸಿದ್ದಾರೆ. ಎರಡು