ಬೆಂಗಳೂರು(ಜು.26): ಎರಡು ವರ್ಷಗಳ ಅಧಿಕಾರ ನಡೆಸಿರುವ ಬಿಎಸ್ವೈ, ಸಾಧನಾ ಸಮಾವೇಶದಲ್ಲಿ ವಿದಾಯ ಭಾಷಣ ನೀಡಿ ರಾಜೀನಾಮೆ ಘೋಷಿಸಿದ್ದಾರೆ. ಈ ಮೂಲಕ ಕಳೆದ ಕೆಲ ಸಮದಿಂದ ಎದ್ದಿದ್ದ ಎಲ್ಲಾ ರಾಜಕೀಯ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಆದರೀಗ ಅವರ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಟ್ವಿಟರ್ ಮೂಲಕ ಸರಣಿ ಪ್ರಶ್ನೆಗಳನ್ನೆಸೆದಿದ್ದು, ಯಡಿಯೂರಪ್ಪ ಹಾಗೂ ಬಿಜೆಪಿಯ ಕಾಲೆಳೆದಿದೆ. * ಬಿಎಸ್ವೈ ರಾಜೀನಾಮೆ ಬೆನ್ನಲ್ಲೇ ಮತ್ತೆ ಗರಿಗೆದರಿದ ರಾಜಕೀಯ * ವಿದಾಯ ಭಾಷಣದಲ್ಲಿ ಯಡಿಯೂರಪ್ಪ ಕಣ್ಣೀರು, ಪದಚ್ಯತಿ