ಬೆಂಗಳೂರು : ರಾಜ್ಯ ಸರ್ಕಾರದ ಎ ಗ್ರೇಡ್ ದೇವಾಲಯಗಳಲ್ಲಿ ಆರಂಭಿಕ ಹಂತದಲ್ಲಿ ಅಕ್ಟೋಬರ್ 3 ರಿಂದ ಜಾರಿಗೆ ಬರುವಂತೆ, ವಸ್ತ್ರ ಸಂಹಿತೆಯನ್ನು ಜಾರಿ ತರುವುದಕ್ಕೆ ಧಾರ್ಮಿಕ ಪರಿಷತ್ ಮುಂದಾಗಿದ್ದು, ಮೊದಲ ಹಂತದಲ್ಲಿ ರಾಜ್ಯದ 216 ದೇವಸ್ಥಾನಗಳಲ್ಲಿ ಈ ನಿಯಮವನ್ನು ಜಾರಿಗೆ ತರಲು ಮುಂದಾಗಿದ ಎನ್ನಲಾಗಿದೆ.