ಮೈಸೂರು: ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ವರುಣ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ವಿಚಾರ ಮಾತನಾಡಿದ ಮಾಜಿ ಸಿಎಂ ಬಿಎಸ್ ವೈ ಪುತ್ರ ವಿಜೆಯೇಂದ್ರ, ಈ ಬಗ್ಗೆ ವರುಣ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಅಭಿಪ್ರಾಯಕ್ಕೆ ಬೆಲೆ ಕೊಡ್ತಿನಿ ಬಿಜೆಪಿ ರಾಜ್ಯ, ರಾಷ್ಟ್ರೀಯ ಅಧ್ಯಕ್ಷರ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಹೇಳಿದ್ದಾರೆ.