ಬೆಂಗಳೂರು : ಹಲವು ದಿನಗಳಿಂದ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯ ಏರಿಳಿತ ಮುಂದುವರಿದಿದೆ. ರಾಜ್ಯದಲ್ಲಿ ಇಂದು 1,186 ಹೊಸ ಪ್ರಕರಣಗಳು ವರದಿಯಾಗಿವೆ.