ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ಇಂದು ಮತ್ತಷ್ಟು ಏರಿಕೆ ಕಂಡಿದೆ. ಇಂದು ಒಟ್ಟು 833 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಜೊತೆಗೆ ಇಂದು ಕೂಡ ಏಕೈಕ ಮರಣ ಪ್ರಕರಣ ವರದಿಯಾಗಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 3.47ಕ್ಕೆ ಏರಿಕೆ ಕಂಡಿದೆ.ಬೆಂಗಳೂರು ನಗರದಲ್ಲಿ ಇಂದು ಒಟ್ಟು 791 ಕೇಸ್ ಪತ್ತೆಯಾಗಿದ್ದು, ಈ ಮೂಲಕ ಬೆಂಗಳೂರು ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 4,199ಕ್ಕೆ ಏರಿಕೆ ಕಂಡಿದೆ. ಬೆಂಗಳೂರು