ಇಂದು ಪೆಟ್ರೋಲಿಯಂ ಕಂಪನಿಗಳು ಸಾಮಾನ್ಯ ಜನರಿಗೆ ಮತ್ತೊಂದು ಶಾಕ್ ನೀಡಿವೆ. 19 ಕೆಜಿ ತೂಕದ ಕಮರ್ಷಿಯಲ್ ಸಿಲಿಂಡರ್ ಬೆಲೆಯನ್ನು 100 ರೂಪಾಯಿಗಳಷ್ಟು ಹೆಚ್ಚಿಸಿವೆ. ಇನ್ನು ಮುಂದೆ ಹೋಟೆಲ್, ರೆಸ್ಟೋರೆಂಟ್ಗಳಲ್ಲಿ ಕೂಡ ಆಹಾರ, ಪಾನೀಯಗಳು ದುಬಾರಿಯಾಗಲಿವೆ. ಈಗಿನ ಬೆಲೆ ಏರಿಕೆಯೊಂದಿಗೆ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ದೆಹಲಿಯಲ್ಲಿ 2101 ರೂಪಾಯಿಗೆ ತಲುಪಿದೆ. ನವೆಂಬರ್ನಲ್ಲಿ ಇಲ್ಲಿ ಕಮರ್ಷಿಯಲ್ ಸಿಲಿಂಡರ್ ಬೆಲೆ 2000.50 ರೂ.ಇತ್ತು. ಸದ್ಯದ ಸಮಾಧಾನವೆಂದರೆ ಗೃಹಬಳಕೆಯ ಅಂದರೆ 14.2