ನವದೆಹಲಿ : ರಷ್ಯಾ ಉಕ್ರೇನ್ ಯುದ್ಧ ಈಗ ಜನರ ಮೇಲೆ ನೇರ ಪರಿಣಾಮ ಬೀರಿದ್ದು ಗೃಹ ಬಳಕೆಯ ಸಿಲಿಂಡರ್ ದರ 50 ರೂ. ಏರಿಕೆಯಾಗಿದೆ.